ಬ್ರೇಕಿಂಗ್ ನ್ಯೂಸ್
23-06-21 03:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ಮೂಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸಿಬಂದಿಯಾಗಿರುವ ರೇಣುಕಾ ತನ್ನ ಸ್ಕೂಟರಿನಲ್ಲಿ ಮನೆಗೆ ಊಟಕ್ಕೆಂದು ತೆರಳುತ್ತಿದ್ದಾಗ ನಿಯಂತ್ರ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಇದರಿಂದ ರಸ್ತೆಗೆ ಬಿದ್ದು ತಲೆಯ ಭಾಗಕ್ಕೆ ಗಾಯಗೊಂಡಿದ್ದರು. ಅದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಬಂದಿದ್ದು, ಪೊಲೀಸ್ ಪೇದೆ ಗಾಯಗೊಂಡಿದ್ದನ್ನು ಗಮನಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಒಯ್ದಿದ್ದಾರೆ.





ರೇಣುಕಾ ಅವರನ್ನು ಇನ್ನೋವಾ ಕಾರಿನಲ್ಲಿ ಕುಳ್ಳಿರಿಸಿ, ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಧ್ಯಾಹ್ನ 12.20ರರ ಸುಮಾರಿಗೆ ಘಟನೆ ನಡೆದಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದರು.
Video:
ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ #kotapoojary #accident #accidentnewsmangalore
Posted by Headline Karnataka on Wednesday, June 23, 2021
Mangalore Minister Kota Srinivas Poojary shifts accident victim woman police constable in his own car to hospital after the woman fell off-road when she lost control.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am