ಬ್ರೇಕಿಂಗ್ ನ್ಯೂಸ್
01-09-20 01:29 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1: ಕೊರೋನಾ ಕಾರಣದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಇಂದಿನಿಂದ ಆರಂಭವಾಗಲಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮೀನುಗಾರಿಕಾ ಋತು ಅಂತ್ಯಗೊಳ್ಳುತಿದ್ದರೆ, ಈ ವರ್ಷ ಕೊರೋನಾ ಭೀತಿಯಿಂದಾಗಿ ಎರಡು ತಿಂಗಳು ಮುಂಚೆಯೇ ಸ್ಥಗಿತವಾಗಿತ್ತು. ಅಲ್ಲದೇ ಪ್ರತಿ ವರ್ಷ ಆಗಸ್ಟ್ 1 ರಂದು ಮೀನುಗಾರಿಕೆ ಆರಂಭವಾಗದೇ ಸೆ. 1 ರಿಂದ ಆರಂಭವಾಗಿದೆ.
ಸದ್ಯ ಇಂದು ಶೇ. 20 ರಷ್ಟು ಬೋಟುಗಳು ಮಾತ್ರ ಕಡಲಿಗಿಳಿದಿದ್ದು ಮುಂದಿನ ದಿನಗಳಲ್ಲಿ ಉಳಿದ ಬೋಟುಗಳು ಕಡಲಿಗಿಳಿಯಲಿವೆ. ಕೇರಳ, ತಮಿಳುನಾಡು, ಬಿಹಾರ್, ಒಡಿಶಾ ಹಾಗೂ ಆಂಧ್ರಪ್ರದೇಶದ ಕಾರ್ಮಿಕರು ಮಂಗಳೂರಿನ ಮೀನುಗಾರಿಕಾ ಬೋಟ್ನಲ್ಲಿ ದುಡಿಯುತ್ತಿದ್ದು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಬೋಟ್ ಮಾಲೀಕರೆ ಕರೆದುಕೊಂಡು ಬಂದಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am