ಬ್ರೇಕಿಂಗ್ ನ್ಯೂಸ್
27-06-21 02:02 pm Giridhar Shetty, Mangaluru ಕರಾವಳಿ
ಮಂಗಳೂರು, ಜೂನ್ 27: ಕೇರಳ ಸರಕಾರ ಕಾಸರಗೋಡು ಜಿಲ್ಲೆಯ ಕೆಲವು ಪ್ರದೇಶಗಳ ಕನ್ನಡ ಹೆಸರನ್ನು ಮಲಯಾಳ ಭಾಷೆಗೆ ಬದಲಿಸಲು ಹೊರಟಿರುವುದನ್ನು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ವಿರೋಧಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿರುವ ಹೆಸರು ಬದಲಾವಣೆಯ ಪಟ್ಟಿಯನ್ನು ಟ್ವಿಟರ್ ಖಾತೆಯಲ್ಲಿ ಲಗತ್ತಿಸಿ, ಕೇರಳ ಸರಕಾರದ ನಡೆಗೆ ವಿರೋಧ ಸೂಚಿಸಿದ್ದಾರೆ. ಅಲ್ಲದೆ, ಕರ್ನಾಟಕ ಸಿಎಂ ಯಡಿಯೂರಪ್ಪ ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಮಾತುಕತೆ ನಡೆಸಿ, ಈ ರೀತಿಯ ಪ್ರಸ್ತಾಪಕ್ಕೆ ಬ್ರೇಕ್ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಕೇರಳ ಸರಕಾರದ ಮಲಯಾಲೀಕರಣದ ಭಾಗವಾಗಿ ಕಾಸರಗೋಡು ಜಿಲ್ಲೆಯಲ್ಲಿರುವ ಅಪ್ಪಟ ಕನ್ನಡದ ಊರುಗಳ ಹೆಸರನ್ನು ಮಲಯಾಳಕ್ಕೆ ತರ್ಜುಮೆಗೊಳಿಸಿ ಮರು ನಾಮಕರಣ ಮಾಡಲು ಹೊರಟಿರುವ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದರಿಂದ ಕನ್ನಡದ ಹೆಸರುಗಳಿಗೆ ಕೊನೆ ಮೊಳೆ ಹೊಡೆಯುವ ಕೇರಳ ಸರಕಾರದ ಪ್ರಸ್ತಾಪಕ್ಕೆ ಭಾರೀ ವಿರೋಧ ಕೇಳಿಬಂದಿದೆ.
Read: ಗಡಿಭಾಗದ ಕನ್ನಡದ ಹೆಸರಿಗೆ ಆಪತ್ತು ; ಕಾಸರಗೋಡಿನಲ್ಲಿ ಹೆಸರಿಗೂ ಬಂತು ಮಲಯಾಳೀಕರಣದ ಗಂಧ !
ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ... ಮಾನ್ಯ ಮುಖ್ಯಮಂತ್ರಿ @BSYBJP ಅವರೇ, ಕರ್ನಾಟಕ ಸರ್ಕಾರ ಇದಕ್ಕೆ ತಕ್ಷಣ ತನ್ನ ವಿರೋಧ ವ್ಯಕ್ತಪಡಿಸಬೇಕು ಮತ್ತು ಕೇರಳ ಸಿಎಂ ಜೊತೆ ಮಾತನಾಡಿ ಇಂಥ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು. pic.twitter.com/THzAPjLmzr
— Pratap Simha (@mepratap) June 26, 2021
Mysore MP Pratap Simha opposes the Kerala government for renaming Kannada signs to Malayalam in Kasargod. In this tweet, he stated that the State government should intervene with Kerala and stop them from renaming Kannada names to Malayalam.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm