ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am