ಬ್ರೇಕಿಂಗ್ ನ್ಯೂಸ್
01-09-20 08:26 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತೂ ಕೂಡ ಕೊರೋನಾ ಮಹಾಸ್ಪೋಟಗೊಂಡಿದೆ. ಇಂದು ಬರೋಬ್ಬರಿ 352 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 7 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 375 ಕ್ಕೆ ಏರಿಕೆಯಾದರೆ, 363 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಮಂಗಳೂರಿನಲ್ಲಿ 153, ಬಂಟ್ವಾಳದಲ್ಲಿ 87, ಪುತ್ತೂರಿನಲ್ಲಿ 42, ಸುಳ್ಯದಲ್ಲಿ 19, ಬೆಳ್ತಂಗಡಿಯಲ್ಲಿ 25 ಹಾಗೂ ಹೊರ ಜಿಲ್ಲೆಯ 14 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 148ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ 51 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, ಜ್ವರದ ಲಕ್ಷಣವಿರುವ 153 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm