ಬ್ರೇಕಿಂಗ್ ನ್ಯೂಸ್
03-07-21 05:38 pm Udupi Correspondent ಕರಾವಳಿ
ಉಡುಪಿ, ಜುಲೈ 3 : ದೇಯಿ ಬೈದೆತಿ ಚಿತ್ರದ ನಿರ್ದೇಶಕ, ನಟ ಉಡುಪಿಯ ಸೂರ್ಯೋದಯ ಪೆರಂಪಳ್ಳಿ ಅವರ ಪುತ್ರ ಮಯೂರ್ (20) ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೀಡಾಗಿ ಸಾವು ಕಂಡಿದ್ದಾರೆ.
ಶುಕ್ರವಾರ ರಾತ್ರಿ ಮಯೂರ್ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮಯೂರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಬಗ್ಗೆ ಆಕೆಯ ಹೆಸರಲ್ಲೇ ಚಿತ್ರ ನಿರ್ಮಿಸಿ, ನಿರ್ದೇಶನ ಮಾಡಿದ್ದ ಸೂರ್ಯೋದಯ ಪೆರಂಪಳ್ಳಿ ಅದರಿಂದಲೇ ಹೆಸರು ಗಳಿಸಿದ್ದರು.
Kannada, Tulu director Suryoday Perampalli, 20-year-old son, Mayur, met with an accident at midnight on Friday and Saturday. The police said that the young star kid died shortly after the accident. Mayur succumbed after his motorbike collided with a water tanker.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am