ಬ್ರೇಕಿಂಗ್ ನ್ಯೂಸ್
15-07-21 10:59 am Mangalore Correspondent ಕರಾವಳಿ
ಉಳ್ಳಾಲ, ಜು.15: ಸ್ಕೂಟರಿನಲ್ಲಿ ತಂದಿದ್ದ ತ್ಯಾಜ್ಯವನ್ನ ಸಾರ್ವಜನಿಕ ಸ್ಥಳದಲ್ಲಿ ಸುರಿಯುತ್ತಿದ್ದ ವ್ಯಕ್ತಿಯ ಫೋಟೊ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವ್ಯಕ್ತಿಯನ್ನು ಪತ್ತೆ ಮಾಡಿದ ಉಳ್ಳಾಲ ಪೊಲೀಸರು ಸ್ಕೂಟರನ್ನು ವಶಪಡಿಸಿ ದಂಡ ವಿಧಿಸಿದ್ದಲ್ಲದೆ, ಆತನಿಂದಲೇ ಕಸವನ್ನು ಹೆಕ್ಕಿಸಿದ ಘಟನೆ ಕಿನ್ಯ ಗ್ರಾಮದಲ್ಲಿ ನಡೆದಿದೆ.
ಉಳ್ಳಾಲ ನಿವಾಸಿ ಬದ್ರುದ್ದೀನ್ ಇರ್ಫಾನ್ ಎಂಬಾತನೇ ತನ್ನ ತಪ್ಪಿಗೆ ಶಾಸ್ತಿ ಮಾಡಿಕೊಂಡ ವ್ಯಕ್ತಿ. ಇರ್ಫಾನ್ ಮಂಜನಾಡಿಯ ಕಲ್ಕಟ್ಟ ಎಂಬಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದು, KA19 HA1879 ನೋಂದಣಿಯ ಸ್ಕೂಟರಲ್ಲಿ ಕಳೆದ ಭಾನುವಾರ ಬೆಳಗ್ಗೆ ಕಿನ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಕೇಶ ತಿರುವು ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗೋಣಿ ಚೀಲದಲ್ಲಿ ಕಸವನ್ನು ತಂದು ಎಸೆದಿದ್ದ.




ಈತ ಈ ಮೊದಲೂ ಇದೇ ರೀತಿ ಪರಿಸರದಲ್ಲಿ ತ್ಯಾಜ್ಯ ಎಸೆಯುವುದನ್ನ ಸ್ಥಳೀಯರು ಗಮನಿಸಿದ್ದರು. ಈ ಬಾರಿ ಕಸ ಎಸೆಯುವುದನ್ನ ಮೊಬೈಲಲ್ಲಿ ಚಿತ್ರೀಕರಿಸಿದ ಸ್ಥಳೀಯರಿಗೆ ಇರ್ಫಾನ್ ಬೆದರಿಕೆಯನ್ನೂ ನೀಡಿದ್ದನಂತೆ. ಸ್ಥಳೀಯರು ಈ ಬಗ್ಗೆ ಕಿನ್ಯಾ ಗ್ರಾ.ಪಂ. ಪಿಡಿಓಗೆ ದೂರು ನೀಡಿದ್ದಾರೆ.
ಪಂಚಾಯತ್ ಪಿಡಿಓ ಉಳ್ಳಾಲ ಠಾಣೆಗೆ ದೂರನ್ನು ನೀಡಿದ್ದು ಪೊಲೀಸರು ಆರೋಪಿ ಇರ್ಪಾನ್ ನ ಸ್ಕೂಟರ್ ಜಪ್ತಿಗೊಳಿಸಿ ಪ್ರಕರಣ ದಾಖಲಿಸಿದ್ದು ದಂಡವನ್ನೂ ಹಾಕಿದ್ದಾರೆ. ಅಲ್ಲದೆ, ಸ್ಥಳೀಯ ಸಾರ್ವಜನಿಕರು ಆರೋಪಿ ಇರ್ಫಾನಲ್ಲಿ ಸಂಕೇಶ ಪರಿಸರದಲ್ಲಿ ಸುರಿದಿದ್ದ ಕಸವನ್ನು ಹೆಕ್ಕಿ ಸ್ವಚ್ಚಗೊಳಿಸಿದ್ದಾರೆ.
Some villagers complained to the gram panchayat against a person who had disposed of waste by the roadside. Based on the complaint, the gram panchayat officials not only registered a case against the person concerned, but also made him to pick up the waste he had thrown. This incident happened within the limits of Kinya gram panchayat at Ullal in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am