ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm