ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm