ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am