ಬ್ರೇಕಿಂಗ್ ನ್ಯೂಸ್
17-07-21 10:50 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ನಿರಂತರ ಮಳೆಯಿಂದಾಗಿ ನಗರದ ಬಂದರು ಬಳಿಯ ನಲಪಾಡ್ ಕುನಿಲ್ ಟವರ್ಸ್ ಕಟ್ಟಡಕ್ಕೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ ಕಟ್ಟಡದ ತಡೆಗೋಡೆ ಕುಸಿದು ಬಿದ್ದಿದ್ದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ನಡೆದಿದೆ.
ಸುಮಾರು ಒಂದೂವರೆ ಅಡಿ ಅಗಲವಿದ್ದ ಹತ್ತು ಮೀಟರ್ ಎತ್ತರಕ್ಕೆ ಕಟ್ಟಲಾಗಿದ್ದ ಬೃಹತ್ ತಡೆಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಕುನಿಲ್ ಟವರ್ಸ್ ಮತ್ತು ಅಪಾರ್ಟ್ಮೆಂಟ್ ನಿವಾಸಿಗಳ ಕಾರು, ಬೈಕ್ ಸೇರಿ 13ಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿ ಹೂತು ಹೋಗಿದೆ. ಕಟ್ಟಡದ ಆವರಣದಲ್ಲಿದ್ದ ಬಾವಿಯಲ್ಲೂ ಅರ್ಧದಷ್ಟು ತಡೆಗೋಡೆ ಬಿದ್ದು ಮಣ್ಣು, ಕಲ್ಲು ತುಂಬಿದ್ದು ಅರ್ಧಕ್ಕೆ ಮುಚ್ಚಿ ಹೋಗಿದೆ.
ಅಪಾರ್ಟ್ಮೆಂಟ್ನಲ್ಲಿ ನೂರಕ್ಕೂ ಹೆಚ್ಚು ಮನೆಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುತ್ತಿದ್ದರು. ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿರಲಿಲ್ಲ. ಈ ಸಮಯದಲ್ಲಿ ತಡೆಗೋಡೆ ಕುಸಿದಿದ್ದು, ಮಕ್ಕಳು ಆಡಲು ಬಾರದ ಕಾರಣ ಭಾರಿ ದುರಂತ ತಪ್ಪಿದೆ.
Incessant rains have been lashing the district from the past five days. Due to heavy rain, the APMC yard wall which is attached to Nalapad Kunil Towers at Bunder, collapsed on Saturday July 17. The incident left over 13 vehicles completely damaged. A major tragedy was averted as usually children play in the flat premises. None of the children came out to the area due to rain. More than 13 vehicles were stuck underneath the debris.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm