ಬ್ರೇಕಿಂಗ್ ನ್ಯೂಸ್
03-09-20 08:34 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತೂ ಕೂಡ ಕೊರೋನಾ ಮಹಾಸ್ಪೋಟಗೊಂಡಿದೆ. ಇಂದು ಬರೋಬ್ಬರಿ 316 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 3 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 384ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 208 ಮಂದಿ ಗುಣಮುಖರಾಗಿದ್ದಾರೆ.
ಮಂಗಳೂರಿನಲ್ಲಿ 190, ಬಂಟ್ವಾಳದಲ್ಲಿ 40, ಪುತ್ತೂರಿನಲ್ಲಿ 21, ಸುಳ್ಯದಲ್ಲಿ 16, ಬೆಳ್ತಂಗಡಿಯಲ್ಲಿ 16 , ಹಾಗೂ ಹೊರ ಜಿಲ್ಲೆಯ 33 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 120ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 54 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, ಜ್ವರದ ಲಕ್ಷಣವಿರುವ 142 ಮಂದಿಗೆ ಕೊರೊನ ಪತ್ತೆಯಾಗಿದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm