ಬ್ರೇಕಿಂಗ್ ನ್ಯೂಸ್
22-07-21 05:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ ಬಳಿಯ ದೋಣಿಗಲ್ ಬಳಿ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಆಗಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರವನ್ನು ಪೂರ್ತಿಯಾಗಿ ಸ್ಥಗಿತ ಮಾಡಲಾಗಿದೆ.
ದೋಣಿಗಲ್ ಬಳಿ ಇಂದು ಬೆಳಗ್ಗೆ ಭೂಕುಸಿತ ಆಗಿದ್ದು, ಕೂಡಲೇ ಸಕಲೇಶಪುರ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಅಲ್ಲದೆ, ಹೆದ್ದಾರಿಯಿಂದ ಬರುವ ವಾಹನಗಳನ್ನು ಹಾಸನದಿಂದ ಬೇಲೂರು ಮೂಲಕ ಚಾರ್ಮಾಡಿ ಘಾಟ್ ಸಂಚರಿಸುವಂತೆ ಬ್ಯಾರಿಕೇಡ್ ಹಾಕಿದ್ದಾರೆ.



ಈ ಬಗ್ಗೆ ದಕ್ಷಿಣ ಕನ್ನಡ ಎಸ್ಪಿ ಋಷಿಕುಮಾರ್ ಸೋನವಾಣೆ ಅವರನ್ನು ಸಂಪರ್ಕಿಸಿದಾಗ, ಮಂಗಳೂರು ಕಡೆಯಿಂದ ತೆರಳುವ ವಾಹನಗಳನ್ನು ಶಿರಾಡಿ ಘಾಟ್ ಬದಲಿಗೆ ಚಾರ್ಮಾಡಿ ಮತ್ತು ಸಂಪಾಜ್ ಘಾಟ್ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಗುಂಡ್ಯದಿಂದ ಮೇಲೆ ಯಾವುದೇ ವಾಹನಗಳು ತೆರಳದಂತೆ ತಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಆದೇಶ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸಂಚಾರವನ್ನು ಮಧ್ಯಾಹ್ನ ಹೊತ್ತಿಗೆ ಬಂದ್ ಮಾಡಲಾಗಿದೆ. ಆದರೆ, ಆದಾಗಲೇ ಘಾಟ್ ಮೇಲೆ ಹತ್ತಿದ್ದ ವಾಹನ ಪ್ರಯಾಣಿಕರು ಪರದಾಟ ಅನುಭವಿಸಿದರು.
Traffic is completely blocked on Shiradi Ghat after a hill collapsed at Marnalli on Shiradi Ghat in Sakleshpur taluk, on Thursday, July 22. The superintendent of police said, “It will be difficult for heavy vehicles to move on Charmadi and Madikeri roads and hence their movement has been banned on the road.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am