ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am