ಬ್ರೇಕಿಂಗ್ ನ್ಯೂಸ್
28-07-21 07:48 pm Mangaluru correspondent ಕರಾವಳಿ
ಬಂಟ್ವಾಳ, ಜು.28: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಅಟೋರಿಕ್ಷಾ ಪಲ್ಟಿಯಾಗಿ ಓರ್ವ ಮೃತಪಟ್ಟು ಏಳು ಮಂದಿ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದರೆ, ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಟೋರಿಕ್ಷಾ ಸರಪಾಡಿಯಿಂದ ಬಂಟ್ವಾಳ ಕಡೆಗೆ ಪ್ರಯಾಣಿಕರನ್ನು ಕೂರಿಸಿಕೊಂಡು ಆಗಮಿಸುತ್ತಿದ್ದ ವೇಳೆ ಪೆರಿಯಪಾದೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
Mangalore Auto topples one killed seven injured in Bantwal
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am