ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.



ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am