ಬ್ರೇಕಿಂಗ್ ನ್ಯೂಸ್
10-08-21 06:59 pm Mangaluru Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಟೋಲ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿಯೊಬ್ಬರ ಶವ ತಲಪಾಡಿ ಬಳಿಯ ನಾರ್ಲ ಪಡೀಲಿನ ನಿರ್ಜನ ಪ್ರದೇಶದ ಕೆರೆಯೊಂದರಲ್ಲಿ ಪತ್ತೆಯಾಗಿದೆ.
ಮೃತರನ್ನ ನಾರ್ಲ ಪಡೀಲಿನ ನಿವಾಸಿ ರಾಜೇಶ್ ಶೆಟ್ಟಿ (54) ಎಂದು ಗುರುತಿಸಲಾಗಿದೆ. ನಾರ್ಲ ಪಡೀಲ್ ಕೇರಳ ಕರ್ನಾಟಕದ ಗಡಿ ಪ್ರದೇಶವಾಗಿದ್ದು ಇಲ್ಲಿನ ನಿರ್ಜನ ಪ್ರದೇಶದಲ್ಲಿರುವ ಕೆರೆಯಲ್ಲಿ ಈಜಾಡಲು ಗಡಿಭಾಗದ ನಿವಾಸಿಗಳು ಬರುತ್ತಾರೆ. ಇಂದು ಸಂಜೆ ಈಜಾಡಲು ಕೆರೆಗೆ ಬಂದಿದ್ದ ಸ್ಥಳೀಯರು ಶವವನ್ನು ಕಂಡಿದ್ದು ಬಳಿಕ ಕೆರೆಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.



ರಾಜೇಶ್ ಅವರು ಸಂಜೆ 4 ಗಂಟೆಗೆ ಟೋಲ್ ಪ್ಲಾಝಾದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು, ನಂತರ ಮನೆಯಿಂದ ಹೊರ ಹೋದವರು ಸಂಜೆ ವೇಳೆ ಶವವಾಗಿ ಪತ್ತೆಯಾಗಿದ್ದಾರೆ. ರಾಜೇಶ್ ಶೆಟ್ಟಿಯವರ ಸಾವು ಹೇಗೆ ಸಂಭವಿಸಿತೆಂದು ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ರಾಜೇಶ್ ಅವರು ಪತ್ನಿ, ಎರಡು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Mangalore Talapady toll plaza security guards body found in an isolated lake. The Deceased has been identified as Rajesh Shjeety (54). Rajesh who has joined the duty in the morning at Toll Plaza was found dead in the lake. The Ullal police are now investigating the case.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am