ಬ್ರೇಕಿಂಗ್ ನ್ಯೂಸ್
11-08-21 10:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 11: ರಾಜ್ಯ ಸರ್ಕಾರ ಗಡಿ ಜಿಲ್ಲೆಗಳಲ್ಲಿ ಕೋವಿಡ್- 19 ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ನಿಗದಿಯಾಗಿರುವ ವಾರಾಂತ್ಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಆಗಸ್ಟ್ 14 ಮತ್ತು ಆಗಸ್ಟ್ 28 ರ ಶನಿವಾರಗಳಂದು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಂದಿನ ಪರೀಕ್ಷೆಗಳ ದಿನಾಂಕಗಳನ್ನು ಮರು ನಿಗದಿಪಡಿಸಿ, ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಇ-ಮೇಲ್ ಮೂಲಕ ತಿಳಿಸಲಾಗುವುದು ಮತ್ತು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ (www.mangaloreuniversity.co.in) ದಲ್ಲಿ ಆಗಸ್ಟ್ 12 ರಂದು ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್ ಧರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Weekend curfew in Mangalore, University exam postponed.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am