ಬ್ರೇಕಿಂಗ್ ನ್ಯೂಸ್
17-08-21 12:53 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 17: ಸ್ವಾತಂತ್ರ್ಯ ದಿನಾಚರಣೆಯಂದು ಬಂಟ್ವಾಳ ಪುರಸಭೆ ಸದಸ್ಯನೊಬ್ಬ ಜನಗಣ ಮನ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳ ಪುರಸಭೆ ಸದಸ್ಯ ವಾಸು ಪೂಜಾರಿ ಎಂಬವರು ಲೊರೆಟ್ಟೋಪದವಿನ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮಾಡಿದ್ದಾರೆ. ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ ಹಾಡಿದ್ದು, ಹಾಡನ್ನು ತಪ್ಪು ತಪ್ಪಾಗಿ ಉಚ್ಚರಿಸಿದ್ದಾರೆ. ಅಲ್ಲದೆ, ನಡು ನಡುವೆ ಪದಗಳು, ಚರಣಗಳನ್ನೇ ನುಂಗಿಹಾಕಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಬಂದಿದ್ದ ಮಕ್ಕಳ ಎದುರಲ್ಲಿ ನಗೆಪಾಟಲಿಗೀಡಾಗಿದ್ದಾರೆ.

ಮಕ್ಕಳು ನಗುತ್ತಿರುವಾಗಲೇ ಅರ್ಧಕ್ಕೇ ರಾಷ್ಟ್ರಗೀತೆಯನ್ನು ಹಾಡಿ ನಿಲ್ಲಿಸಿದ್ದು, ಸ್ವಾತಂತ್ರ್ಯ ದಿನವೇ ಅಪಮಾನ ಎಸಗಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಮೂರು ಅವಧಿಗೆ ಕಾಂಗ್ರೆಸ್ ಸದಸ್ಯನಾಗಿರುವ ವಾಸು ಪೂಜಾರಿ, ಈ ರೀತಿ ರಾಷ್ಟ್ರಗೀತೆಯ ಬಗ್ಗೆ ಅಪಮಾನ ಎಸಗಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Video:
Bantwal Town Municipality Member Video of him singing National Anthem on Independence Day incorrectly goes viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am