ಬ್ರೇಕಿಂಗ್ ನ್ಯೂಸ್
19-08-21 04:41 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 19 : 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಿತ್ತು .ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಸಮ್ಯಕ್ತ್ ಜೈನ್ ರವರು ತೃತೀಯ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುತ್ತಾರೆ.
ಕವಿ ,ಸಾಹಿತಿ,ಕಾರ್ಯಕ್ರಮದ ನಿರೂಪಕ,ವಾಗ್ಮಿಯಾಗಿ ,ಅಭಿನಯಕಾರರಾಗಿ ಗುರುತಿಸಿಕೊಂಡಿರುವ ಇವರು ಪ್ರಸ್ತುತ ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿರುವ ಇವರು ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ ಮತ್ತು ಮಂಜುಳಾ ದಂಪತಿಯ ಸುಪುತ್ರ.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am