ಬ್ರೇಕಿಂಗ್ ನ್ಯೂಸ್
06-09-20 04:27 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 6: ಶಾಂಭವಿ ನದಿಗೆ ಈಜಲು ಹೋದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಕರ್ನಿರೆ ಎಂಬಲ್ಲಿ ನಡೆದಿದೆ.
ಮೃತನನ್ನು ಬೆಂಗಳೂರು ನಿವಾಸಿ ಅನಿಲ್ (32) ಎಂದು ಗುರುತಿಸಲಾಗಿದೆ. ಅನಿಲ್ ಮತ್ತು ಇತರೇ ಆರು ಜನ ಗೆಳೆಯರು ಸೇರಿ ಈಜಲು ತೆರಳಿದ್ದ. ಈಜಲು ದುಮುಕಿದ್ದ ಮೂವರು ಅಪಾಯಕ್ಕೀಡಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ, ಅನಿಲ್ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ.


ಘಟನಾ ಸ್ಥಳಕ್ಕೆ ಮುಲ್ಕಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm