ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.

ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am