ಬ್ರೇಕಿಂಗ್ ನ್ಯೂಸ್
22-08-21 12:33 pm Mangaluru Correspondent ಕರಾವಳಿ
ಉಳ್ಳಾಲ, ಆ.22: ಉಳ್ಳಾಲದ ನೇತ್ರಾವತಿ ನದಿಯ ರೈಲ್ವೇ ಸೇತುವೆ ಬಳಿ ದ್ವಿಚಕ್ರ ವಾಹನ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರದ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ.
ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ (21) ಮೃತ ಯುವಕ. ಹಫೀಝ್ ಶುಕ್ರವಾರದಿಂದ ಕಾಣೆಯಾಗಿದ್ದು, ನಿನ್ನೆ ಬೆಳಗ್ಗೆ ಆತ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿ ರೈಲ್ವೆ ಬ್ರಿಡ್ಜ್ ಬಳಿ ಪತ್ತೆಯಾಗಿತ್ತು.


ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ರೈಲ್ವೆ ಬ್ರಿಡ್ಜ್ ಬಳಿ ಹಫೀಝ್ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದರು. ಇದೀಗ ಹಫೀಝ್ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A missing 21-year-old youth's body has been found in Kotepura, Ullal. The deceased has been identified as Hafiz. He was missing from home since Friday. The Ullal police had found his bike and mobile at Kotepura Railway track last night.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am