ಬ್ರೇಕಿಂಗ್ ನ್ಯೂಸ್
29-08-21 09:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 29: ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿರ್ವಹಣೆಯಲ್ಲಿ ದಕ್ಷ ಕಾರ್ಯ ನಿರ್ವಹಣೆ ತೋರಿದ್ದ ಡಾ. ಜಗದೀಶ್ ಭಡ್ತಿ ಪಡೆದಿದ್ದಾರೆ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು ಉಡುಪಿ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮ ಎಂ. ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆ ವಿಭಾಗದಲ್ಲಿ ಕೂರ್ಮ ರಾವ್ ಎಂಡಿ ಆಗಿದ್ದರು. ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಈಶಾನ್ಯ ಸಾರಿಗೆ ವಿಭಾಗದ ಎಂಡಿ ಆಗಿ ಯಶವಂತ ರಾವ್ ಅವರನ್ನು ನೇಮಕ ಮಾಡಲಾಗಿದೆ.
IAS officer Kurma Rao has been appointed new deputy commissioner of Udupi district. He will be replacing the current DC G Jagadeesha. Kurma Rao presently serves as managing director of North Eastern Karnataka Road Transport Corporation (NEKSRTC) in Kalaburagi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am