ಬ್ರೇಕಿಂಗ್ ನ್ಯೂಸ್
30-08-21 01:57 pm Mangaluru Correspondent ಕರಾವಳಿ
ಮಂಗಳೂರು, ಆ.30: ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು ಧಿಕ್ಕಾರ ಘೋಷಣೆ ಕೂಗಿದ್ದಾರೆ. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.









ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳಾ ಸಭಾಂಗಣದ ಸುತ್ತಮುತ್ತ ರಸ್ತೆಯನ್ನು ತಡೆದು ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಿದ್ದರು. ಹಾಗಿದ್ದರೂ ಪೊಲೀಸರ ಕಣ್ತಪ್ಪಿಸಿ ಸಭಾಂಗಣದ ಮುಂದೆ ಜಮಾಯಿಸಿದ ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿ ಬಂಧನಕ್ಕೊಳಗಾಗಿದ್ದಾರೆ.
Video:
Mangalore Campus front of India students protest at Mangalore university over NEP As Minister N. Ashwath Narayan came to attend the function at the university in Konaje. Many taken to police custody.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm