ಬ್ರೇಕಿಂಗ್ ನ್ಯೂಸ್
30-08-21 10:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೇರಳಕ್ಕೆ ಹೊಂದಿಕೊಂಡಿದ್ದಲ್ಲದೆ, ಕೋವಿಡ್ ಪ್ರಕರಣ ಕಡಿಮೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಲಾಕ್ಡೌನ್ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮಹಾರಾಷ್ಟ್ರ ಹೊಂದಿಕೊಂಡಿರುವ ಬೆಳಗಾವಿ, ವಿಜಯಪುರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಹಿಂದಕ್ಕೆ ಪಡೆಯಲಾಗಿದೆ.
ಸೆ.13ರ ವರೆಗೆ ಹೊಸ ಆದೇಶ ಜಾರಿಯಲ್ಲಿ ಇರಲಿದ್ದು ಅಲ್ಲೀ ವರೆಗೂ ನೈಟ್ ಕರ್ಫ್ಯೂ ಮತ್ತು ಇತರೇ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಇದೇ ವೇಳೆ, ದಕ್ಷಿಣ ಕನ್ನಡ ಸೇರಿ ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಮದುವೆ ಇನ್ನಿತರ ಕೌಟುಂಬಿಕ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ.
ಆದರೆ, ಮದುವೆ ಸಮಾರಂಭಗಳು ಸಣ್ಣ ಹಾಲ್ ಗಳಲ್ಲಿ ಅದರ ಸಾಮರ್ಥ್ಯದ ಅರ್ಧದಷ್ಟು ಮತ್ತು ದೊಡ್ಡ ಹಾಲ್ ಗಳಲ್ಲಿ 400ಕ್ಕೆ ಮೀರದಂತೆ ಜನರು ಸೇರಲು ಅವಕಾಶ ನೀಡಲಾಗಿದೆ. ವೀಕೆಂಡ್ ಲಾಕ್ಡೌನ್ ಇದ್ದರೂ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಇರುತ್ತದೆ. ಪರೀಕ್ಷೆಗೆ ಬರುವವರು ಹಾಲ್ ಟಿಕೆಟ್ ತೋರಿಸಿ ಸಂಚರಿಸಬಹುದು.
ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಜೊತೆಗೆ, ಮೆಡಿಕಲ್, ಇಂಜಿನಿಯರಿಂಗ್ ಇನ್ನಿತರ ಉನ್ನತ ಶಿಕ್ಷಣಕ್ಕೆ ಬರುವ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಆನಂತರ ಮತ್ತೊಮ್ಮೆ ಟೆಸ್ಟ್ ಮಾಡಿಸಿ, ನೆಗೆಟಿವ್ ಆದಲ್ಲಿ ಮಾತ್ರ ಕಾಲೇಜು ತರಗತಿ ತೆರಳಬಹುದು. ಕೇರಳ, ಮಹಾರಾಷ್ಟ್ರ ಗಡಿಭಾಗದಲ್ಲಿ ಪೊಲೀಸರ ಚೆಕ್ ಪೋಸ್ಟ್ ತಪಾಸಣೆ ಈಗಿನಂತೆಯೇ ಪರಿಶೀಲನೆ ಯಥಾಸ್ಥಿತಿ ಇರಲಿದೆ.
Night curfew would be relaxed in all areas except Kodagu, Hassan, Dakshina Kannada and Udupi districts, which share borders with Kerala. Karnataka government on Monday decided to ease night curfew regulations imposed in the state due to Covid-19 in most areas except four districts, which are sharing its borders with Kerala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 09:49 am
HK News Staffer
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am