ಬ್ರೇಕಿಂಗ್ ನ್ಯೂಸ್
04-09-21 12:29 pm Mangaluru Correspondent ಕರಾವಳಿ
ಮಂಗಳೂರು, ಸೆ.4: ಪೊಲೀಸ್ ಜೀಪ್ ಹಾಗೂ ಬೊಲೆರೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ವಾಹನಗಳು ನಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.



ಕಡಬ ಪೊಲೀಸ್ ಠಾಣೆಯ ಎಸ್ಐ ರುಕ್ಮಯ ನಾಯ್ಕ್ ಪ್ರಯಾಣಿಸುತ್ತಿದ್ದ ಪೊಲೀಸ್ ಜೀಪು ಹಾಗೂ ಬೊಲೆರೋ ಕಾರು ಪರಸ್ಪರ ಕಳಾರ ಎಂಬಲ್ಲಿ ಡಿಕ್ಕಿಯಾಗಿದೆ. ಸಮಾನಾಂತರ ಪ್ರದೇಶದಲ್ಲಿ ಎದುರು ಬದುರಾಗಿ ಡಿಕ್ಕಿಯಾಗಿದ್ದು ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಆದರೆ, ಎರಡೂ ವಾಹನಗಳಲ್ಲಿ ಚಾಲಕ ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು ಸ್ಥಳದಲ್ಲಿ ಸೇರಿದ ಜನರು ಅದರಲ್ಲಿದ್ದ ಪ್ರಯಾಣಿಕರನ್ನು ಇತರೇ ವಾಹನಗಳಲ್ಲಿ ಕರೆದೊಯ್ದಿದ್ದಾರೆ.
Kadaba Police Jeep and Bolero jeep accident SI and police staffs escape with little injuries
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am