ಬ್ರೇಕಿಂಗ್ ನ್ಯೂಸ್
07-09-20 08:09 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.7: ದ.ಕ. ಜಿಲ್ಲೆಯಲ್ಲಿ ಇಂದು 152 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 8 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 409ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 313 ಮಂದಿ ಗುಣಮುಖರಾಗಿದ್ದಾರೆ.
ಮಂಗಳೂರಿನಲ್ಲಿ 71, ಬಂಟ್ವಾಳದಲ್ಲಿ 32, ಪುತ್ತೂರಿನಲ್ಲಿ 18, ಸುಳ್ಯದಲ್ಲಿ 16, ಬೆಳ್ತಂಗಡಿಯಲ್ಲಿ 9, ಹಾಗೂ ಹೊರ ಜಿಲ್ಲೆಯ 6 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ ಜ್ವರದ ಲಕ್ಷಣವಿರುವ 69 ಮಂದಿಗೆ ಕೊರೊನ ಪತ್ತೆಯಾಗಿದೆ.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm