ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am