ಬ್ರೇಕಿಂಗ್ ನ್ಯೂಸ್
06-09-21 11:09 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗದ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನಪ್ರತಿನಿಧಿಗಳ ಜೊತೆಗಿನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರಂತೆ, ಜಿಲ್ಲೆಯಲ್ಲಿ ಈ ಬಾರಿಯೂ ಸರಳ ಗಣೇಶೋತ್ಸವ ಆಚರಣೆಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಅಲ್ಲಲ್ಲಿ ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ನಿರಾಕರಿಸಲಾಗಿದೆ.

ಅಲ್ಲದೆ, ದ.ಕ. ಜಿಲ್ಲೆಯಲ್ಲಿ ಮೂರು ದಿನಗಳಿಗೆ ಮಾತ್ರ ಗಣೇಶೋತ್ಸವ ಆಚರಣೆ ಸೀಮಿತಗೊಳಿಸಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನ, ಸಮುದಾಯ ಭವನ ಹಾಗೂ ಮನೆಗಳಲ್ಲಿ ಮಾತ್ರ ಸರಳ ಆಚರಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಗಣೇಶೋತ್ಸವ ಆಚರಣೆ ವೇಳೆ ಕೋವಿಡ್ 19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.
ಯಾವುದೇ ಮೈದಾನ ಅಥವಾ ಜನನಿಬಿಡ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಅನ್ನುವ ನಿಯಮದಿಂದಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ನಿರ್ಬಂಧ ವಿಧಿಸಿದಂತಾಗಿದೆ.
Ganeshotsav gets break in Mangalore no celebration in public places or outoor orders DC Dr Rajendra Kumar.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am