ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am