ಬ್ರೇಕಿಂಗ್ ನ್ಯೂಸ್
10-09-21 11:20 am Mangaluru Correspondent ಕರಾವಳಿ
ಉಳ್ಳಾಲ, ಸೆ.10: ರಸ್ತೆಯಲ್ಲಿದ್ದ ಹೊಂಡದ ಮೇಲಿಂದ ಸ್ಕೂಟರ್ ಚಲಿಸುತ್ತಿದ್ದಾಗ ಹಿಂಬದಿ ಸವಾರ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೆ.ಸಿ.ರೋಡ್ ಸಮೀಪದ ಪಂಜಳ ಬಳಿ ಗುರುವಾರ ತಡರಾತ್ರಿ ನಡೆದಿದೆ.



ಮೃತ ಮಹಿಳೆಯನ್ನು ಮಂಜೇಶ್ವರ ತುಮಿನಾಡು ನಿವಾಸಿ ಜಮೀಳ(40) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಬಂಧಿಯೋರ್ವನ ಜೊತೆ ಸ್ಕೂಟರಲ್ಲಿ ಕೆ.ಸಿ.ರೋಡ್ ನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ಸವಾರನಿಗೆ ಅರಿವಿಲ್ಲದೆ ಪಂಜಳ ಬಳಿಯ ಬೃಹತ್ ಹೊಂಡದ ರಸ್ತೆಯಲ್ಲಿ ಚಲಿಸಿದ್ದಾನೆ. ಪರಿಣಾಮ ಹಿಂಬದಿ ಕುಳಿತಿದ್ದ ಜಮೀಳ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಆಟೋ ರಿಕ್ಷಾದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am