ಬ್ರೇಕಿಂಗ್ ನ್ಯೂಸ್
08-09-20 04:13 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಎರಡು ದಿನಗಳ ಹಿಂದೆ ದೈವಾಧೀನರಾದ ಕಾಸರಗೋಡಿನ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಉತ್ತರಾಧಿಕಾರಿಯಾಗಿ ಜಯರಾಮ್ ಮಂಜಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಎಡನೀರು ಮಠಕ್ಕೆ ಸಂಬಂಧಪಟ್ಟ ಶಿವಳ್ಳಿ ಬ್ರಾಹ್ಮಣ ವಿಭಾಗದ ಕಕ್ಕಿಲಾಯ, ಮಂಜಿತ್ತಾಯ, ಕುಣಕುಲ್ಲಾಯ, ಇರ್ನೂರಾಯ ಮನೆತನಗಳ ಹಿರಿಯರು ಸಭೆ ಸೇರಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯರಾಮ ಅವರನ್ನು ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದ್ದು ಸೆಪ್ಟೆಂಬರ್ 28 ಪೀಠಾರೋಹಣ ಸಮಾರಂಭ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಜಯರಾಮ್ ಮಂಜಿತ್ತಾಯ ಅವರು, ಈ ಹಿಂದೆ ಮಠಾಧೀಶರಾಗಿದ್ದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಪುರ್ವಾಶ್ರಮದ ಸಹೋದರಿ ಸಾವಿತ್ರಿ ಮತ್ತು ನಾರಾಯಣ ಕೆದಿಲಾಯ ದಂಪತಿಯ ಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ಜಯರಾಮ್ ಮಂಜಿತ್ತಾಯ, ಕಳೆದ ಒಂದು ದಶಕದಿಂದ ಎಡನೀರು ಮಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm