ಬ್ರೇಕಿಂಗ್ ನ್ಯೂಸ್
11-09-21 11:04 am Mangaluru Correspondent ಕರಾವಳಿ
ಮಂಗಳೂರು, ಸೆ.11 : ಮೀನುಗಾರಿಕೆ ನಡೆಸುತ್ತಿದ್ದ ಗಿಲ್ನೆಟ್ ಬೋಟ್ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾದ ಘಟನೆ ಪಣಂಬೂರು ತೀರದಲ್ಲಿ ನಡೆದಿದೆ. ಈ ವೇಳೆ ನಾಲ್ವರನ್ನು ರಕ್ಷಿಸಲಾಗಿದೆ.
ನಾಪತ್ತೆಯಾದವರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿದ್ದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಅಝರ್ ಎಂಬವರ ಮಾಲಕತ್ವದ ಗಿಲ್ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಬೆಳಗ್ಗೆ 7:30ರ ಸುಮಾರಿಗೆ ದೋಣಿ ತೀರದಲ್ಲಿದ್ದಾಗ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ.
A Gillnet boat met with an accident near Panambur beach in Mangalore. In the accident in which five fishermen faced peril, four were rescued.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm