ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am