ಬ್ರೇಕಿಂಗ್ ನ್ಯೂಸ್
14-09-21 02:17 pm Mangaluru Correspondent ಕರಾವಳಿ
ಮೂಡುಬಿದ್ರೆ, ಸೆ.14: ಇಲ್ಲಿನ ಆಳ್ವಾಸ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
ಬೆಳಗಾವಿ ಮೂಲದ ರಜತ್(18) ಎನ್ನುವ ವಿದ್ಯಾರ್ಥಿಯಾಗಿದ್ದು, ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದ. ನಿನ್ನೆ ಮಧ್ಯಾಹ್ನ ಮನೆಯವರಿಗೆ ಫೋನ್ ಮಾಡಿದ್ದು, ಯಾವುದೇ ರೀತಿಯಲ್ಲಿ ಅಸಹನೆ, ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

ಕೂಡಲೇ ಅಲ್ಲಿನ ಹಾಸ್ಟೆಲ್ ಸಿಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಮೂಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಯುವಕ ಕೋಮಾ ಸ್ಥಿತಿಯಲ್ಲಿದ್ದು, ಯಾವ ಕಾರಣಕ್ಕೆ ಘಟನೆ ಆಗಿದೆ ಎನ್ನುವುದರ ಬಗ್ಗೆ ಆತನಿಂದಲೇ ಮಾಹಿತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Moodbidri Alvas college Student commits suicide by jumping from 5th floor of Hostel hospitalised. Student is second PU student and is undergoing treatment at private hospital in Mangalore.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 11:31 pm
HK News Desk
ವಿದ್ಯಾರ್ಥಿ ಸಂಘದ ಪದಗ್ರಹಣ ; ಮೊದಲ ಮಹಡಿಯ ಕಾಂಕ್ರೀಟ...
27-09-26 10:59 am
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
27-09-26 08:06 pm
HK News Staffer
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am