ಬ್ರೇಕಿಂಗ್ ನ್ಯೂಸ್
14-09-21 10:26 pm Headline Karnataka News Network ಕರಾವಳಿ
ಮಂಗಳೂರು, ಸೆ.14 : ಮೈಸೂರಿನ ಪುರಾತನ ದೇವಸ್ಥಾನ ಧ್ವಂಸ ಮತ್ತು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ರಾಜ್ಯ ಸರಕಾರದ ನಡೆಯನ್ನು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಖಂಡಿಸಿದೆ. ಇದನ್ನು ಪ್ರತಿಭಟಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸೆ.16 ರಂದು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಈ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡಬೇಕು. ಅಲ್ಲದೆ ಈ ಕೃತ್ಯವನ್ನು ಮಾಡಿರುವ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.


ಈ ಬಗ್ಗೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 16 ರ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Temple demolition in Nanjangud Mysuru VHP and Bajrang Dal members to have massive protest in Mangalore and Udupi. The demolition of illegal religious structures on public property in compliance with the court order, has drawn widespread criticisms from various Hindu outfits.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am