ಬ್ರೇಕಿಂಗ್ ನ್ಯೂಸ್
08-09-20 09:04 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 8: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 374 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15452 ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು 232 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 11986 ಕ್ಕೆ ಏರಿದೆ.
ಜಿಲ್ಲೆಯಲ್ಲಿ ಮೂರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಒಬ್ಬರು ಪುತ್ತೂರಿನವಾದರೆ ಮತ್ತಿಬ್ಬರು ಇತರ ಜಿಲ್ಲೆಯವರಾಗಿದ್ದಾರೆ. ಈವರೆಗೆ 412 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಮಂಗಳವಾರ 236 ಐಎಲ್ಎ, 18 ಎಸ್ಎಆರ್ಐ ಪ್ರಕರಣಗಳಾಗಿದೆ. ಇನ್ನು 120 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
ಇನ್ನು ಇಂದು ದೃಢಪಟ್ಟ 374 ಸೋಂಕಿತರ ಪೈಕಿ 254 ಮಂದಿಯಲ್ಲಿ ರೋಗದ ಗುಣಲಕ್ಷಣಗಳಿದ್ದು 120 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಹಾಗೆಯೇ ಪ್ರಸ್ತುತ 3054 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm