ಬ್ರೇಕಿಂಗ್ ನ್ಯೂಸ್
16-09-21 01:46 pm Udupi Correspondent ಕರಾವಳಿ
ಉಡುಪಿ, ಸೆ.16: ಅನಾರೋಗ್ಯ ಪೀಡಿತ ಮಗುವನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್ ವಾಹನದ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ.
ಕಾರವಾರ ಕಡೆಯಿಂದ ಮಗುವನ್ನು ಕರೆತರುತ್ತಿದ್ದ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಆಂಬ್ಯುಲೆನ್ಸ್ ನ ಟೈರ್ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದೆ. ಆಂಬ್ಯುಲೆನ್ಸ್ ಬಳಿಕ ಡಿವೈಡರ್ ಹಾರಿ ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿದೆ. ನದಿ ಸೇತುವೆಯಲ್ಲೇ ಘಟನೆ ನಡೆದಿದ್ದು ಆವರಣ ಗೋಡೆಗೆ ಡಿಕ್ಕಿಯಾಗಿ ನಿಂತಿದೆ. ಅಂಬ್ಯುಲೆನ್ಸ್ ವಾಹನ ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ದೊಡ್ಡ ದುರಂತ ತಪ್ಪಿದೆ.

ಘಟನೆಯಲ್ಲಿ ಮಗುವಿನ ಜೊತೆಗಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
Udupi Ambulance tyre blast while carrying little child major accident averted from falling into river. The Kota police rushed to the spot. Child and mother are said to have slight injuries.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am