ಬ್ರೇಕಿಂಗ್ ನ್ಯೂಸ್
22-09-21 07:59 pm Headline Karnataka News Network ಕರಾವಳಿ
ಮಂಗಳೂರು, ಸೆ.22 : ಎಡಪದವಿನ ಪಟ್ಲಚ್ಚಿಲ್ ಎಂಬಲ್ಲಿನ ನಿವಾಸಿ, ಎಂಸಿಎಫ್‌ನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ (24) ಎಂಬವರು ಕಣಜದ ಹುಳುಗಳ ದಾಳಿಗೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮನೆಯಲ್ಲಿ ತೆಂಗಿನ ಮರದ ಕಾಯಿ ಕೀಳಲೆಂದು ಕೇಶವ ಹೊಸ ಯಂತ್ರವನ್ನು ಖರೀದಿಸಿದ್ದರು. ಅದನ್ನು ಬಳಸಿಕೊಂಡು ಕೇಶವ ಸ್ವತಃ ಮರ ಏರಿದ ಸಂದರ್ಭದಲ್ಲಿ ಅದರಲ್ಲಿ ಗೂಡು ಕಟ್ಟಿದ್ದ ಕಣಜದ ಹುಳು ದಾಳಿ ಮಾಡಿವೆ. ಏಕಾಏಕಿ ನೊಣಗಳ ದಾಳಿಯಿಂದಾಗಿ ಮೈಮೇಲೆ 70ಕ್ಕೂ ಹೆಚ್ಚು ಕಡೆ ಗಾಯಗಳಾಗಿದ್ದು ಕೂಡಲೇ ಮೂಡುಬಿದಿರೆಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರನಾಗಿರುವ ಕೇಶವ, ಅವಿವಾಹಿತರಾಗಿದ್ದರು. ಮೂವರು ಸಹೋದರರನ್ನು ಅಗಲಿದ್ದಾರೆ.
A 24 year old youth AC Mechanic dies after an insect bite attack in Mangalore. The deceased has been identified as Keshav. He was working as AC Mechanic in MCF.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am