ಬ್ರೇಕಿಂಗ್ ನ್ಯೂಸ್
28-09-21 01:58 pm Mangaluru Correspondent ಕರಾವಳಿ
ಮಂಗಳೂರು, ಸೆ.28: ನಗರದ ನಂತೂರು - ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.

















ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ ವಾಹನದವರು ಟ್ರಾಫಿಕ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಡಿಕ್ಕಿಯಾಗಿ ಪರಾರಿಯಾದ ವಾಹನದ ಪತ್ತೆಗೆ ಮುಂದಾಗಿದ್ದಾರೆ.
Mangalore Hit and run accident near Nantoor Pumpwell highway 27 Year old Nursing student dies on spot. The deceased has been identified as Manas Ugale (27) a resident of Pune. He was pursing his nursing course at private college in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am