ಬ್ರೇಕಿಂಗ್ ನ್ಯೂಸ್
10-09-20 03:21 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 10: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೆಳಗ್ಗಿನಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದೇ ವೇಳೆ, ಹವಾಮಾನ ಇಲಾಖೆ ಎರಡೂ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.12ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಸಾರ್ವಜನಿಕರು ನದಿ ಮತ್ತು ಸಮುದ್ರ ದಡಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ತಾಲೂಕು ಮತ್ತು ಪಂಚಾಯತ್ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗಿರಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಗಳು ಆಯಾ ಸ್ಥಳೀಯಾಡಳಿತದ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದೆ.
ಇದೇ ವೇಳೆ, ಕೊಡಗಿನಲ್ಲಿಯೂ ಭಾರೀ ಮಳೆಯಾಗುತ್ತಿದ್ದು ಇನ್ನೆರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm