ಬ್ರೇಕಿಂಗ್ ನ್ಯೂಸ್
01-10-21 02:23 pm Udupi Correspondent ಕರಾವಳಿ
ಕುಂದಾಪುರ, ಅ.1: ಗೋಹತ್ಯೆ ಮಾಡುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪರಿಸರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಎದ್ದಿದ್ದು ಗಂಗೊಳ್ಳಿಯಲ್ಲಿ ಬಂದ್ ನಡೆಸಲಾಗಿದ್ದು ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ವಿಡಿಯೋ ಖಂಡಿಸಿ, ಅದನ್ನು ಮಾಡಿರುವ ವ್ಯಕ್ತಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಗಂಗೊಳ್ಳಿ ಬಂದ್ ನಡೆಸಲು ಕರೆ ಕೊಡಲಾಗಿತ್ತು. ಅದರಂತೆ, ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಮೀನುಗಾರಿಕಾ ಬಂದರಿನಿಂದ ಹೊರಟ 5000ಕ್ಕೂ ಅಧಿಕ ಹಿಂದು ಸಂಘಟನೆಯ ಕಾರ್ಯಕರ್ತರು, ಮಹಿಳೆಯರು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುವ ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಕೂಡಲೇ ಮುಚ್ಚಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಸ್ತೆಯುದ್ದಕ್ಕೂ ಜನರು ಘೋಷಣೆ ಕೂಗುತ್ತಾ ಸಾಗಿದ್ದು ಪೊಲೀಸರ ಬಂದೋಬಸ್ತ್ ನಡುವೆಯೇ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಎರಡು ದಿನಗಳ ಹಿಂದೆ, ಗಂಗೊಳ್ಳಿಯಲ್ಲಿ ಗೋವನ್ನು ವಧೆ ಮಾಡುವ ವಿಡಿಯೋ ವೈರಲ್ ಮಾಡಲಾಗಿತ್ತು. ಉದ್ದೇಶಪೂರ್ವಕ ಈ ರೀತಿ ವಿಡಿಯೋ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿತ್ತು.
Video:
Kundapura Hindu activists join in large number over slaughtering of cow made live, demand arrest of those who made it live
24-04-25 04:56 pm
HK News Desk
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
24-04-25 04:59 pm
HK News Desk
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm