ಬ್ರೇಕಿಂಗ್ ನ್ಯೂಸ್
08-10-21 10:45 pm Mangalore Reporter ಕರಾವಳಿ
ಮಂಗಳೂರು, ಅ.8: ಚಿನ್ನವನ್ನು ಪೌಡರ್ ರೂಪಕ್ಕಿಳಿಸಿ ದುಬೈನಿಂದ ಬರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕ ಧರಿಸಿದ್ದ ಒಳ ಚಡ್ಡಿಯಲ್ಲಿ ವಿಶೇಷವಾಗಿ ತಯಾರಿಸಿದ್ದ ಪ್ಯಾಕೆಟ್ ನಲ್ಲಿ ಚಿನ್ನವನ್ನು ಪೌಡರ್ ರೂಪಕ್ಕಿಳಿಸಿದ ಪ್ಯಾಕೆಟ್ ಇರಿಸಲಾಗಿತ್ತು. ಅದನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಮಾಡಿ 43,88,400 ರೂ. ಮೌಲ್ಯದ 920 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಕಾಸರಗೋಡು ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ದುಬೈಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದು, ಅಧಿಕಾರಿಗಳ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ.
ಕಸ್ಟಮ್ ಅಧಿಕಾರಿಗಳು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The officers of Customs at Mangaluru International Airport on Friday October 8, thwarted an attempt to smuggle gold by a passenger from Dubai.The accused passenger, from Kasargod, Kerala, disembarked Air India Express IX384 coming from Dubai in the early hours of Friday.He tried to smuggle gold by concealing it in powder form inside a specially stitched pocket in the underwear.Gold of net weight 920.000 grams valued at Rs 43,88,400 was seized from the passenger. A case was booked against the passenger by the Customs department.
24-04-25 06:39 pm
Bangalore Correspondent
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
24-04-25 04:59 pm
HK News Desk
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm