ಬ್ರೇಕಿಂಗ್ ನ್ಯೂಸ್
16-10-21 10:10 am Mangaluru Correspondent ಕರಾವಳಿ
ಉಳ್ಳಾಲ, ಅ.16: ಕುದ್ರೋಳಿ ದಸರಾ ವಿಸರ್ಜನೆ ವೀಕ್ಷಿಸಿ ಹಿಂತಿರುಗುತ್ತಿದ್ದ ಬೈಕ್ ಸವಾರರಿಬ್ಬರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ನಿನ್ನೆ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ.ರೋಡ್ ಬಳಿಯ ಉಚ್ಚಿಲ ಕಿರು ಸೇತುವೆಯಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದ ಕುಂಟನ್ಗರಡ್ಕ ನಿವಾಸಿಗಳಾದ ಕೃಷ್ಣಪ್ರಸಾದ್ ಗಟ್ಟಿ (26) ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತ ಆಗಿರುವುದನ್ನು ನೋಡಿ ಕಾರು ಚಾಲಕರೊಬ್ಬರು ನಿಲ್ಲಿಸಿದ್ದು ಸಾರ್ವಜನಿಕರು ಆತನೇ ಅಪಘಾತ ನಡೆಸಿರುವುದಾಗಿ ಆರೋಪಿಸಿ ಥಳಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಆದರೆ ಕಾರು ಚಾಲಕನ ತಪ್ಪಿಲ್ಲವೆಂದು ಪೊಲೀಸರು ಹೇಳಿದ್ದಾರೆ. ಅಪಘಾತ ಹೇಗಾಯ್ತು ಎಂದು ಇನ್ನಷ್ಟೆ ತಿಳಿಯಬೇಕಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Gruesome Bike Car Accident near KC Road in Mangalore Two Youths die on Spot. The two were returning from Watching Dasara.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm