ಬ್ರೇಕಿಂಗ್ ನ್ಯೂಸ್
18-10-21 04:48 pm Mangaluru Correspondent ಕರಾವಳಿ
ಕಾಸರಗೋಡು, ಅ.18: ಎರಡೂವರೆ ವರ್ಷದ ಪುಟಾಣಿ ಮಗುವಿನ ಜೊತೆ ತಾಯಿ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ನಡೆದದೆ.
ನೀಲೇಶ್ವರದ ಕದಿಂಜಮೂಲೆ ಎಂಬಲ್ಲಿನ ನಿವಾಸಿ ರಮ್ಯಾ (34) ಮತ್ತು ಆಕೆಯ ಮಗು ಭಾನುವಾರ ಬೆಳಗ್ಗಿನಿಂದ ಕಾಣೆಯಾಗಿದ್ದರು. ಹೀಗಾಗಿ ಮನೆಯವರು ಮತ್ತು ಪರಿಸರದ ನಿವಾಸಿಗಳು ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಮನೆ ಬಳಿಯ ಬಾವಿಯಲ್ಲಿ ತಾಯಿ, ಮಗುವಿನ ಶವ ಕಂಡುಬಂದಿದೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಬಾವಿಯಿಂದ ತಾಯಿ, ಮಗುವನ್ನು ಮೇಲೆತ್ತಿದ್ದಾರೆ.
ರಮ್ಯಾ ಅವರ ಪತಿ ಪ್ರತೀಶ್, ಕೊಲ್ಲಂ ಮೂಲದ ನಿವಾಸಿಯಾಗಿದ್ದು ಇವರ ನಡುವೆ ಏನೋ ಅಸಮಾಧಾನ ಇತ್ತು. ಹೀಗಾಗಿ ರಮ್ಯಾ ಖಿನ್ನತೆಗೆ ಒಳಗಾಗಿದ್ದರು. ಅದೇ ನೋವಿನಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, a 34-year-old woman ended her life by jumping into a well along with her 2.5-year-old daughter near Nileshwar here. The mortal remains of Ramya (34), resident of Kadinjamoole of Nileshwar and her baby daughter were found in the well near their house on Monday October 18.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 07:49 pm
HK News Staffer
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm