ಬ್ರೇಕಿಂಗ್ ನ್ಯೂಸ್
20-10-21 11:17 am Mangaluru Correspondent ಕರಾವಳಿ
ಉಳ್ಳಾಲ, ಅ.20: ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ದೂರು ನೀಡಿದ್ದ ಕರಾಟೆ ಮಾಸ್ಟರ್ ಓರ್ವರನ್ನ ಹಾಡುಹಗಲೇ ಇರಿದು ಕೊಲೆಗೆ ಯತ್ನಿಸಿದ್ದ 17 ರ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮೊಗವೀರ ಪಟ್ಣದಲ್ಲಿ 17 ರ ಹರೆಯದ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಿನ್ನೆ ಸಂಜೆ ಉಳ್ಳಾಲದ ವೀರಭದ್ರ ದೇವಸ್ಥಾನದ ಬಳಿಯಿರುವ ಗ್ಯಾಸ್ ಅಕ್ಸೆಸರೀಸ್ ಅಂಗಡಿಗೆ ನುಗ್ಗಿ ಉಳಿಯ ನಿವಾಸಿ ಹರೀಶ್ ಗಾಣಿಗರನ್ನ ಎರಡು ಮಾರಕಾಯುಧಗಳಿಂದ ಇರಿದು ಕೊಲೆಗೆ ಯತ್ನಿಸಿದ್ದ. ತನ್ನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹರೀಶ್ ವಿರುದ್ಧ ಸೇಡು ತೀರಿಸಲು ಆರೋಪಿ ಈ ಕೃತ್ಯ ಎಸಗಿದ್ದನೆನ್ನಲಾಗಿದೆ.



ಎರಡು ಬಾರಿ ಹರೀಶ್ ಆರೋಪಿಯ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇರುವುದಾಗಿಯೂ ಹೇಳಿದ್ದರು. ತಿಂಗಳ ಹಿಂದೆಯೂ ಗಾಂಜಾ ಮಾಫಿಯಾದ ಉಪಟಳ ತಾಳಲಾರದೆ ಠಾಣೆಗೆ ದೂರು ನೀಡಿದ್ದರು. ಆದರೆ ಅಸಡ್ಡೆ ತೋರಿದ್ದ ಉಳ್ಳಾಲ ಪೊಲೀಸರು ನಿನ್ನೆ ಬೆಳಗ್ಗೆ ಆರೋಪಿಯನ್ನ ಠಾಣೆಗೆ ಕರೆಸಿ ವಿಚಾರಿಸಿ ಬಿಟ್ಟಿದ್ದರು. ಈ ಮೊದಲೇ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಹರೀಶ್ ಅವರ ಕೊಲೆಯತ್ನ ಪ್ರಕರಣ ನಡೆಯುತ್ತಿರಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.
ಗಾಂಜಾ ಮಾಫಿಯಾ ವಿರುದ್ಧ ದೂರು ಕೊಟ್ಟಿದ್ದ ಕರಾಟೆ ಮಾಸ್ಟರ್ ಗೆ ಚೂರಿ ಇರಿತ ; ಉಳ್ಳಾಲ ಪೊಲೀಸರ ನಿರ್ಲಕ್ಷ್ಯ
The accused who stabbed a man and escaped from the spot, has been nabbed by police in Ullal. The incident took place on Tuesday October 19. It may be recalled, the accused, who is a minor and a resident of Uliya, stabbed Harish (42). It is learnt that the accused had a scuffle with Harish near his residence earlier.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am