ಬ್ರೇಕಿಂಗ್ ನ್ಯೂಸ್
29-10-21 04:07 pm Bengaluru Correspondent ಕರಾವಳಿ
ಮಂಗಳೂರು, ಅ.29: ಕ್ರೈಸ್ತ ಅಭಿವೃದ್ಧಿ ನಿಗಮದ ಅಧ್ಯಕ್ಷ , ಮೂಡುಬಿದ್ರೆ ಮೂಲದ ಬಿಜೆಪಿ ಯುವ ಮುಖಂಡ ಜೋಯ್ಲಸ್ ಡಿಸೋಜ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿರುವ ಮನೆಯಲ್ಲಿ ವಾಸವಿದ್ದ ಜೋಯ್ಲಸ್ ಡಿಸೋಜ ಅವರಿಗೆ ಅ.28ರ ಸಂಜೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಆಪ್ತರ ಮೂಲಗಳಿಂದ ತಿಳಿದುಬಂದಿದೆ.
ಮೂಡುಬಿದ್ರೆಯ ತಾಕೊಡೆ ನಿವಾಸಿಯಾಗಿರುವ ಜೋಯ್ಲಸ್ ಕಳೆದ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತಲೇ ಕ್ರೈಸ್ತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹುದ್ದೆಗೇರಿದ್ದರು. ಕಳೆದ ಜನವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಜೋಯ್ಲಸ್, ಬಿಜೆಪಿಯಲ್ಲಿ ಉದಯೋನ್ಮುಖ ನಾಯಕನಾಗಿ ಹೊರಹೊಮ್ಮಿದ್ದರು.
Joylus D’Souza, president of Christian Development Board, suffered a cardiac arrest and is admitted to a hospital. Joylous suffered cardiac arrest on Thursday October 28 evening, at his residence at Race Course Road of the city. He is admitted to the ICU at Vikram hospital.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:11 pm
HK News Staffer
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am