ಬ್ರೇಕಿಂಗ್ ನ್ಯೂಸ್
07-11-21 11:10 am Mangaluru Correspondent ಕರಾವಳಿ
ಉಳ್ಳಾಲ, ನ.7: ಫಾಸ್ಟ್ ಫುಡ್ ರೆಸ್ಟೋರೆಂಟಲ್ಲಿ ಸ್ನೇಹಿತನ ಜೊತೆ ಕಬಾಬ್ ಸವಿದು ರಸ್ತೆ ದಾಟುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೋಟೆಜಾರು ಬೀರಿ ಎಂಬಲ್ಲಿ ನಡೆದಿದೆ.
ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್(28)ಮೃತ ಯುವಕ. ಮೃತ ಆನಂದ್ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿದ್ದು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ರೆಸ್ಟೋರಂಟಿಗೆ ತೆರಳಿ ಹಿಂತಿರುಗುತ್ತಿದ್ದ. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಆನಂದ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar hit and run an accident youth hit by a speeding vehicle while crossing the road after having hi lunch at Tikka Point dies on spot. The deceased has been identified as Anand Sagar (28) resident of Dharwad.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am