ಬ್ರೇಕಿಂಗ್ ನ್ಯೂಸ್
13-09-20 10:48 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಈಗಾಗ್ಲೇ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಇದೇ ರೀತಿ ಭಾರೀ ಮಳೆ ಸೆ.17 ರ ವರೆಗೆ ಮುಂದುವರಿಯಲಿದೆ.
ಹವಾಮಾನ ಇಲಾಖೆಯಿಂದ ಈ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಜೊತೆಗೆ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರ ಪ್ರದೇಶಕ್ಕೆ ಹೋಗಬಾರದು ಎಂಬುದಾಗಿ ಎಚ್ಚರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಜನ ತತ್ತರಗೊಂಡಿದ್ದಾರೆ. ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಈ ಪರಿ ಮಳೆ ಆಗುವುದಿಲ್ಲ. ಈ ಬಾರಿ ಒಂದೇ ಸಮನೆ ಮಳೆ ಸುರಿಯುತ್ತಿರುವುದು ಕೃಷಿಕರನ್ನ ಆತಂಕಕ್ಕೆ ಈಡುಮಾಡಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm